Saturday, June 6, 2026
Homeಕರಾವಳಿಬೆಳ್ತಂಗಡಿ: ನೆರಿಯ ಗ್ರಾಮದ ಬಸ್ ಚಾಲಕರೊಬ್ಬರು ಕೊರೋನಾಗೆ ಬಲಿ

ಬೆಳ್ತಂಗಡಿ: ನೆರಿಯ ಗ್ರಾಮದ ಬಸ್ ಚಾಲಕರೊಬ್ಬರು ಕೊರೋನಾಗೆ ಬಲಿ

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ನೆರಿಯದ ದೇವಗಿರಿಯ 41 ವರ್ಷದ ಗಂಡಸು ಕೊರೊನಾ ಸೋಂಕಿನಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಇವರು ಮೂಡಬಿದಿರೆಯ ಖಾಸಗಿ ಬಸ್ ನಲ್ಲಿ ಚಾಲಕರಾಗಿ ಕೆಲಸ‌ ಮಾಡುತ್ತಿದ್ದರು. ಇಂದು ಸಂಜೆ ನೆರಿಯ ಚರ್ಚ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

- Advertisement -

Latest News

error: Content is protected !!