Sunday, June 7, 2026
Homeಕರಾವಳಿಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

- Advertisement -
- Advertisement -

ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿ ನಿವಾಸಿ ದಿಲೀಪ್ ಪೂಜಾರಿ(28) ಎಂಬತನನ್ನು ಡಿ.30 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಿ ಜಿ ಸುಬ್ಬಾಪುರ ಮಠ, ಉಪ ನೀರಿಕ್ಷಕರು ಮುರಳೀಧರ್ ಮತ್ತು ಯಲ್ಲಾಪ್ಪ ರವರ ನಿರ್ದೇಶನದಂತೆ ಸಿಬ್ಬಂದಿ ವ್ರಷಭ ಮತ್ತು ಮುನಿಯ ನಾಯ್ಕರವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿ ಎಂಬಲ್ಲಿಂದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು. ಆರೋಪಿಗೆ ನ್ಯಾಯಾಧೀಶರು ಸೂಕ್ತ ಜಾಮೀನಿನಲ್ಲಿ ಬಿಡುಗಡೆ ಮಾಡಿರುತ್ತಾರೆ.

- Advertisement -

Latest News

error: Content is protected !!