- Advertisement -
![]()
- Advertisement -
ಬೆಳ್ತಂಗಡಿ : ರೌಡಿಶೀಟರ್ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 16-12-2025 ರಿಂದ 16-09-2026 ರವರೆಗೆ ( ಹತ್ತು ತಿಂಗಳ ಕಾಲ) ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಎರಡನೇ ಭಾರಿಗೆ ಡಿ.16 ರಂದು ಗಡಿಪಾರು ಮಾಡಿದ ಪ್ರಕರಣ ಸಂಬಂಧ ತಲೆಮರೆಸಿಕೊಂಡು ನಾಪತ್ತೆಯಾಗಿರುವ ತಿಮರೋಡಿ ಮಹೇಶ್ ಶೆಟ್ಟಿಯ ಉಜಿರೆಯಲ್ಲಿರುವ ಮನೆಗೆ ಡಿ.18 ರಂದು ಸಂಜೆ 6 ಗಂಟೆಗೆ ಬೆಳ್ತಂಗಡಿ ಪೊಲೀಸರು ತೆರಳಿ ಮನೆಯ ಗೋಡೆಗೆ ಗಡಿಪಾರು ಆದೇಶದ ಪ್ರತಿಯನ್ನು ಅಂಟಿಸಿದ್ದಾರೆ.
- Advertisement -


