- Advertisement -
![]()
- Advertisement -
ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಪೋಸ್ಟ್ ಹಾಕಿದವನ ವಿರುದ್ಧ ಬೆಳ್ತಂಗಡಿ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿ ರಕ್ಷಿತ್ ಶೆಟ್ಟಿ ಎಂಬಾತನು ತನ್ನ ವಾಟ್ಸಾಪ್ ಸ್ಟೇಟಸ್ ನಲ್ಲಿ ಧರ್ಮಧರ್ಮಗಳ ನಡುವೆ ವೈಮನಸ್ಯ ಉಂಟಾಗುವಂತೆ ಹಾಗೂ ಭೀತಿಯನ್ನು ಹುಟ್ಟಿಸುವಂತಹ ಸಂದೇಶವನ್ನು ಹಾಕಿದ್ದು, ಸದರಿ ಮಾಹಿತಿ ದಿನಾಂಕ:31-07-2025 ರಂದು ಸಾಮಾಜಿಕ ಜಾಲತಾಣದ ಮೂಲಕ ತಿಳಿದುಬಂದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.
- Advertisement -


