Friday, June 2, 2023
Homeಕರಾವಳಿಬೆಳ್ತಂಗಡಿ: ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುವ ಸಿಬ್ಬಂದಿಗಳಿಗೆ ಕಿಟ್ ವಿತರಣೆ

ಬೆಳ್ತಂಗಡಿ: ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುವ ಸಿಬ್ಬಂದಿಗಳಿಗೆ ಕಿಟ್ ವಿತರಣೆ

- Advertisement -
- Advertisement -

ಬೆಳ್ತಂಗಡಿ: ತಾಲೂಕು ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುವ ಸಿಬ್ಬಂದಿಗಳಿಗೆ ರಾಜಕೇಸರಿ ಸಂಘಟನೆಯ ವತಿಯಿಂದ 23 ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾll ವಿದ್ಯಾವತಿ , ರಾಜಕೇಸರಿ ಸಂಸ್ಥಾಪಕ ದೀಪಕ್.ಜಿ.ಬೆಳ್ತಂಗಡಿ ಗುತ್ತಿಗೆ ನೌಕರ ಸಂಘದ ತಾಲೂಕು ಸಂಚಾಲಕರಾದ ಅಜಯ್.ಕೆ.ಎ. ರಾಜಕೇಸರಿ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಲೋಕೇಶ್ ಕುತ್ಲೂರು ಜಿಲ್ಲಾ ಸಂಚಾಲಕರಾದ ಲೋಕೇಶ್ ಶಬರಬೈಲ್, ತಾಲೂಕು ಸಂಚಾಲಕರಾದ ಪ್ರವೀಣ್. ಎಂ. ಕುಲಾಲ್ ಹುನ್ಸೆಕಟ್ಟೆ ಘಟಕದ ಅಧ್ಯಕ್ಷರಾದ ಅನಿಲ್ ಕುಮಾರ್,ಶರವಣ್ ಕುಮಾರ್, ಸಂಪತ್ ಕುಮಾರ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!