Thursday, June 4, 2026
Homeಅಪರಾಧಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ, ಇಬ್ಬರ ಬಂಧನ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ, ಇಬ್ಬರ ಬಂಧನ

- Advertisement -
- Advertisement -

ಬೆಳ್ತಂಗಡಿ: ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭಿಣಿಯಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕಾರ್ಕಳ ತಾಲೂಕಿನ ರವೀಂದ್ರ ಹಾಗೂ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ನಿವಾಸಿ ಯೋಗೀಶ ಎಂದು ತಿಳಿದುಬಂದಿದೆ. ಇವರಿಬ್ಬರು ಹತ್ತನೇ ತರಗತಿಯ ವಿಧ್ಯಾರ್ಥಿನಿಯಾಗಿರುವ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭಿಣಿಯಾಗಿಸಿದ್ದರು ಎಂದು ಈ ಬಗ್ಗೆ ಆಕೆಯ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಫೋಸ್ಕೋ ಹಾಗೂ ಇತರೆ ಪ್ರಕರಣ ದಾಖಲಿಸಲಾಗಿತ್ತು.

- Advertisement -

Latest News

error: Content is protected !!