Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ; ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಅಭಿವೃದ್ಧಿಗಾಗಿ ರೂ.10 ಲಕ್ಷ ಅನುದಾನ...

ಬೆಳ್ತಂಗಡಿ; ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಅಭಿವೃದ್ಧಿಗಾಗಿ ರೂ.10 ಲಕ್ಷ ಅನುದಾನ ಬಿಡುಗಡೆ

- Advertisement -
- Advertisement -

ಬೆಳ್ತಂಗಡಿ; ಬೆನ್ನು ಮೂಳೆ ಮುರಿತಕ್ಕೊಳಗಾಗಿ ದಿವ್ಯಾಂಗರಾದವರಿಗೆ ಸಮರ್ಪಿತವಾಗಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಅಭಿವೃದ್ಧಿಗಾಗಿ ರೂ.10.00 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ.

ಈ ಕೇಂದ್ರವು ದಿವ್ಯಾಂಗರ ಪುನರ್ವಸತಿ ಹಾಗೂ ಉತ್ತಮ ಜೀವನ ನಿರ್ಮಾಣಕ್ಕೆ ನೆರವಾಗಲಿದ್ದು, ಸಮಾಜಮುಖಿ ಕಾರ್ಯಗಳಿಗೆ ಇನ್ನಷ್ಟು ಬಲ ತುಂಬಲಿದೆ.ಈ ಮಹತ್ವದ ನಡೆಗಾಗಿ ಶಾಸಕರಿಗೆ ಹೃತ್ಪೂರ್ವಕ ಅಭಿನಂದನೆಗಳು ಸಲ್ಲಿಸಿದರು.

- Advertisement -

Latest News

error: Content is protected !!