Wednesday, October 14, 2026
Homeಕರಾವಳಿಬೆಳ್ತಂಗಡಿ : ಕೃಷಿಕರಿಗೆ ರೂ. 48.28 ಕೋಟಿ ಬೆಳೆ ವಿಮೆ ಮಂಜೂರು; ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಕೃಷಿಕರಿಗೆ ರೂ. 48.28 ಕೋಟಿ ಬೆಳೆ ವಿಮೆ ಮಂಜೂರು; ಶಾಸಕ ಹರೀಶ್ ಪೂಂಜ

- Advertisement -
- Advertisement -

ಬೆಳ್ತಂಗಡಿ: 2024-25ನೇ ಸಾಲಿನ ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆಯ ಫಲಾನುಭವಿಗಳಿಗೆ 40,28,59,739 ರೂ. ಬೆಳೆ ವಿಮೆ ಬೆಳ್ತಂಗಡಿ ತಾಲೂಕಿನ ಕೃಷಿಕರಿಗೆ ಜಮೆಯಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಇಂದು (ಡಿ.8) ಸುದ್ದಿಗಾರರೊಂದಿಗೆ ಮಾತನಾಡಿದ ಅವರು 23,705 ಮಂದಿ ಅಡಿಕೆ ಬೆಳೆಗಾರರಿಗೆ 38.99 ಕೋಟಿ ರೂಪಾಯಿ, 4,624 ಕಾಳು ಮೆಣಸು ಬೆಳೆಗಾರರಿಗೆ 1.28 ಕೋಟಿ ರೂಪಾಯಿ ಬೆಳೆ ವಿಮೆ ಜಮೆಯಾಗಿದೆ. ಸುಮಾರು 130 ಕೋಟಿ ರೂ. ಬೆಳೆ ವಿಮೆ ಬೆಳ್ತಂಗಡಿ ತಾಲೂಕಿನ ಕೃಷಿಕರಿಗೆ ಜಮೆಯಾಗಲಿದೆ.

- Advertisement -

Latest News

error: Content is protected !!