- Advertisement -


- Advertisement -
ಬೆಳ್ತಂಗಡಿ : ಖಾಲಿ ಇದ್ದ ಬೆಳ್ತಂಗಡಿ ತಹಶೀಲ್ದಾರ್ ಹುದ್ದೆಗೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿದ್ದ ಎಸ್.ಎನ್.ನರಗುಂದ ಅವರನ್ನು ಬೆಳ್ತಂಗಡಿ ತಹಶೀಲ್ದಾರ್ ಆಗಿ ಸರಕಾರ ಜು.2 ರಂದು ನೇಮಕ ಮಾಡಿ ಆದೇಶ ಹೊರಡಿಸಿದೆ.
- Advertisement -


