Thursday, July 23, 2026
Homeಕರಾವಳಿಬೆಳ್ತಂಗಡಿ: ಶಿಶಿಲದ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್, ಆತಂಕದಲ್ಲಿ ನಾಲ್ವರು !

ಬೆಳ್ತಂಗಡಿ: ಶಿಶಿಲದ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್, ಆತಂಕದಲ್ಲಿ ನಾಲ್ವರು !

- Advertisement -
- Advertisement -

ಶಿಶಿಲ: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಯುವಕನೊಬ್ಬನಿಗೆ ಕೊರೋನಾ ಸೋಂಕು ಇರುವುದು ದೃಢವಾಗಿದೆ.

26 ವರ್ಷದ ವ್ಯಕಿಗೆ ಕೊರೋನಾ ಸೋಂಕು ಬಂದಿದ್ದು, ಇವರು ಉದ್ಯೋಗ ನಿಮಿತ್ತ ಮಂಗಳೂರಿನಲ್ಲಿ ವಾಸವಾಗಿದ್ದರು. ಕೆಲದಿನಗಳ ಹಿಂದೆ ಊರಿಗೆ ಬಂದಿದ್ದರು.

ಊರಿನಲ್ಲಿ ಇವರ ಅರೋಗ್ಯದಲ್ಲಿ ಏರುಪೇರು ಕಂಡು ಬಂದಾಗ ಮುನ್ನಚ್ಚರಿಕೆ ಕ್ರಮವಾಗಿ ಗಂಟಲು ದ್ರವ ಪರೀಕ್ಷೆ ಮಾಡಿದ್ದರು. ವರದಿಯಲ್ಲಿ ಕೊರೋನಾ ಪಾಸಿಟಿವ್ ಬಂದಿದೆ.

ಹಾಗೆಯೆ ವ್ಯಕ್ತಿಯ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ಕು ವ್ಯಕ್ತಿಗಳನ್ನು ಹೋಂ ಕ್ವಾರಂಟೈನ್ ನಲ್ಲಿರಿಸಲಾಗಿದೆ.

- Advertisement -

Latest News

error: Content is protected !!