Saturday, June 6, 2026
Homeಕರಾವಳಿಬೆಳ್ತಂಗಡಿ: ಕ್ವಾರೆಂಟೈನ್ ನಲ್ಲಿದ್ದ ಯೋಧ ಹೃದಯಾಘಾತದಿಂದ ಸಾವು

ಬೆಳ್ತಂಗಡಿ: ಕ್ವಾರೆಂಟೈನ್ ನಲ್ಲಿದ್ದ ಯೋಧ ಹೃದಯಾಘಾತದಿಂದ ಸಾವು

- Advertisement -
- Advertisement -

ಬೆಳ್ತಂಗಡಿ ತಾಲೂಕು ಬಾರ್ಯ ಗ್ರಾಮದ ಅಲಿಂಗಿರ ಮನೆ ನಿವಾಸಿ, ಭಾರತೀಯ ಸೇನೆಯ ಯೋಧ ಸಂದೇಶ್ ಶೆಟ್ಟಿ (34ವ) ಎಂಬವವರು ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ.

ರಜೆಯಲ್ಲಿ ಊರಿಗೆ ಬಂದಿದ್ದ ಅವರು ಸೋಮವಾರವಷ್ಟೇ ಕರ್ತವ್ಯಕ್ಕೆಂದು ಉತ್ತರ ಪ್ರದೇಶದ ಮಥುರಾಕ್ಕೆ ತೆರಳಿದ್ದರು. ಅಲ್ಲಿ ಕ್ವಾರೆಂಟೈನ್ ಕೇಂದ್ರದಲ್ಲಿ ಇರುವಾಗಲೇ ಹೃದಯಾಘಾತವಾಗಿದೆ ಎಂಬ ಮಾಹಿತಿ ಲಭಿಸಿದೆ.

- Advertisement -

Latest News

error: Content is protected !!