Wednesday, May 1, 2024
Homeಕರಾವಳಿಬೆಳ್ತಂಗಡಿ ತಹಶೀಲ್ದಾರ್ ಗಣಪತಿ ಶಾಸ್ತ್ರೀ ವರ್ಗಾವಣೆ: ಹೊಸ ತಹಶೀಲ್ದಾರ್ ಆಗಿ ಮಹೇಶ್.ಜೆ ನೇಮಕ

ಬೆಳ್ತಂಗಡಿ ತಹಶೀಲ್ದಾರ್ ಗಣಪತಿ ಶಾಸ್ತ್ರೀ ವರ್ಗಾವಣೆ: ಹೊಸ ತಹಶೀಲ್ದಾರ್ ಆಗಿ ಮಹೇಶ್.ಜೆ ನೇಮಕ

spot_img
- Advertisement -
- Advertisement -

ಬೆಳ್ತಂಗಡಿ: ತಹಶೀಲ್ದಾರ್ ಗಣಪತಿ ಶಾಸ್ತ್ರೀ ಯವರನ್ನು ಚಾಮರಾಜನಗರಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಹಾಗೆಯೆ ಬೆಳ್ತಂಗಡಿಗೆ ಹೊಸ ತಹಶೀಲ್ದಾರ್ ಆಗಿ ಚಾಮರಾಜನಗರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಹೇಶ್.ಜೆ ರನ್ನು ನೇಮಕ ಮಾಡಲಾಗಿದೆ.

- Advertisement -
spot_img

Latest News

error: Content is protected !!