Saturday, August 29, 2026
Homeಕರಾವಳಿಬೆಳ್ತಂಗಡಿ: ಟ್ರಾಫಿಕ್ ಠಾಣೆಯ ಪೇದೆಗೆ ಕೊರೊನಾ ಪಾಸಿಟಿವ್

ಬೆಳ್ತಂಗಡಿ: ಟ್ರಾಫಿಕ್ ಠಾಣೆಯ ಪೇದೆಗೆ ಕೊರೊನಾ ಪಾಸಿಟಿವ್

- Advertisement -
- Advertisement -

ಬೆಳ್ತಂಗಡಿ: ಇಲ್ಲಿಯ ಟ್ರಾಫಿಕ್ ಠಾಣೆಯ ಪೇದೆಯೊಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಆರೋಪಿಗಳನ್ನು ಬಂಧಿಸಿ ಕರೆತಂದ ವೇಳೆ ಪೊಲೀಸರಿಗೆ ಸೋಂಕು ತಗುಲುತ್ತಿರುವುದು ಪೊಲೀಸರು ಹಾಗೂ ಅವರ ಕುಟುಂಬದವರಲ್ಲಿ ಆತಂಕ ಹೆಚ್ಚಳ ಮಾಡಿದೆ.

ವಿವಿಧ ಠಾಣೆಗಳ ಸಿಬ್ಬಂದಿಗೆ ಸೋಂಕು ದೃಢವಾದ ನಂತರ ಪೊಲೀಸರು ಆರೋಪಿಗಳನ್ನು ಹಿಡಿಯಲು ಯೋಚಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

- Advertisement -

Latest News

error: Content is protected !!