Monday, May 6, 2024
Homeಕರಾವಳಿಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಆಗಿ ಸಂತೋಷ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಆಗಿ ಸಂತೋಷ್ ಅಧಿಕಾರ ಸ್ವೀಕಾರ

spot_img
- Advertisement -
- Advertisement -

ಬೆಳ್ತಂಗಡಿ : ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ -1 ಓಡಿಯಪ್ಪ ಗೌಡರನ್ನು ಪಶ್ಚಿಮ ವಲಯ ಐಜಿಪಿ ಕಚೇರಿ ಮಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.

ಇವರ ಜಾಗಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ  ಸಬ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯದಲ್ಲಿದ್ದ  ಸಂತೋಷ್ ಬಿ.ಪಿ ರನ್ನು ವರ್ಗಾವಣೆ ಮಾಡಲಾಗಿದೆ. ಸಂಚಾರಿ ಠಾಣೆಯಲ್ಲಿ ಅಧಿಕಾರ ಸ್ವೀಕರಿಸಿದ್ದು,  ಕರ್ತವ್ಯಕ್ಕೆ ಹಾಜರಾಗಿದ್ದಾರೆ.

- Advertisement -
spot_img

Latest News

error: Content is protected !!