- Advertisement -
![]()
- Advertisement -
ಬೆಳ್ತಂಗಡಿ : ತಾಲೂಕು ಚುನಾವಣೆಯ ನಾಮಪತ್ರ ಸಲ್ಲಿಕೆ ಹಾಗೂ ಪರಿಶೀಲನೆ ಮುಗಿದಿದ್ದು, ಅಧ್ಯಕ್ಷ ಸ್ಥಾನಕ್ಕೆ ತುಕಾರಾಮ ಬಿ. ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಮನೋಹರ ಬಳಂಜ ಕಾರ್ಯದರ್ಶಿ ಸ್ಥಾನಕ್ಕೆ ಅರವಿಂದ ಹೆಬ್ಬಾರ್ಉಪಾಧ್ಯಕ್ಷ ಸ್ಥಾನಕ್ಕೆ ಶಿಬಿ ಧರ್ಮಸ್ಥಳ ಕೋಶಾಧಿಕಾರಿ ಸ್ಥಾನಕ್ಕೆ ಗಣೇಶ್ ಬಿ. ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯ ಸ್ಥಾನಗಳಿಗೆ ಪ್ರಸಾದ್ ಶೆಟ್ಟಿ ಬಿ.ಎಸ್. ಕುಲಾಲ್ ಮಂಜುನಾಥ ರೈ ಎನ್. ಪುಷ್ಪರಾಜ ಶೆಟ್ಟಿ ಅವರುಗಳು ನಾಮಪತ್ರ ಸಲ್ಲಿಸಿದ್ದು, ಎಲ್ಲಾ ನಾಮಪತ್ರಗಳು ಕ್ರಮ ಬದ್ಧವಾಗಿದ್ದು, ಎಲ್ಲರೂ ಡಿ.24 ರಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
- Advertisement -


