Tuesday, May 14, 2024
Homeಕರಾವಳಿಬೆಳ್ತಂಗಡಿ: ಅಸ್ವಸ್ಥರಾಗಿ ಮಲಗಿದ್ದ ಅಪರಿಚಿತ ವ್ಯಕ್ತಿ ಸಾವು

ಬೆಳ್ತಂಗಡಿ: ಅಸ್ವಸ್ಥರಾಗಿ ಮಲಗಿದ್ದ ಅಪರಿಚಿತ ವ್ಯಕ್ತಿ ಸಾವು

spot_img
- Advertisement -
- Advertisement -

ಬೆಳ್ತಂಗಡಿ: ನಗರದ ಸಂತೆಕಟ್ಟೆ ಸಮೀಪ ಅಸ್ವಸ್ಥರಾಗಿ ಮಲಗಿದ್ದ ಅಪರಿಚಿತ ಸುಮಾರು (65) ವಯಸ್ಸಿನ ವ್ಯಕ್ತಿಯನ್ನು ಆ.18 ರಂದು ಬೆಳ್ತಂಗಡಿ ಸರಕಾರಿ ಅಸ್ಪತ್ರೆಗೆ ದಾಖಲಿಸಿ ಬಳಿಕ ವೈದ್ಯರ ಸಲಹೆಯಂತೆ ಮಂಗಳೂರು ವೆನ್ಲಾಕ್ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆಗೆ ಸ್ಪಂದಿಸದೆ ಆ ವ್ಯಕ್ತಿ ಮೃತಪಟ್ಟಿದ್ದಾರೆ.

ಇವರ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ನೆಗೆಟಿವ್ ದೃಢಪಟ್ಟಿದೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇವರ ವಾರಿಸುದಾರರು ಇದ್ದಲ್ಲಿ ಬೆಳ್ತಂಗಡಿ ಠಾಣೆ 08256-232093, 9480805370 ದೂರವಾಣಿ ಸಂಪರ್ಕಿಸಬಹುದಾಗಿದೆ.

- Advertisement -
spot_img

Latest News

error: Content is protected !!