Tuesday, June 23, 2026
Homeಇತರಬೆಳ್ತಂಗಡಿ : ಜಿಲ್ಲಾ ಮಟ್ಟದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ...

ಬೆಳ್ತಂಗಡಿ : ಜಿಲ್ಲಾ ಮಟ್ಟದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ತಂಡಕ್ಕೆ ದ್ವಿತೀಯ ಸ್ಥಾನ

- Advertisement -
- Advertisement -

ಬೆಳ್ತಂಗಡಿ : ಉಜಿರೆ ಹಳೆಪೇಟೆ ಶಾಲಾ ಮೈದಾನದಲ್ಲಿ ಮೇ 23,24 ರಂದು ನಡೆದ ಸಾಯಿ ಪ್ರೀಮಿಯರ್ ಲೀಗ್ 6 ಡ್ರೀಮ್ ಡೀಲ್ ಟ್ರೋಫಿ 2026 ಬಿಡ್ಡಿಂಗ್ ಮಾದರಿಯ ಜಿಲ್ಲಾ ಮಟ್ಟದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಜ್ಯದ ಪ್ರತಿಷ್ಟಿತ ಕ್ರೀಡಾ ಸಂಘ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿತು.

ಈ ಸಂದರ್ಭದಲ್ಲಿ ಸಂಘದ ಸಂಚಾಲಕ ನಾಮದೇವ ರಾವ್, ಉಪಾಧ್ಯಕ್ಷ ಪುಷ್ಪರಾಜ್, ಸಂಘದ ಸಲಹಾ ಸಮಿತಿ ಸದಸ್ಯ ನಾರಾಯಣ ಗೌಡ ದೇವಸ್ಯ, ಹಿರಿಯ ಆಟಗಾರ ಗುರು ಮುಂಡಾಜೆ ಮೊದಲಾದವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!