Saturday, May 18, 2024
Homeಕರಾವಳಿಮತ್ತೆ ಕಾಂಗ್ರೆಸ್ ಪಾಲಿಗೆ ಒಲಿದ ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ

ಮತ್ತೆ ಕಾಂಗ್ರೆಸ್ ಪಾಲಿಗೆ ಒಲಿದ ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ

spot_img
- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಂಗ್ರೆಸ್ ಪಾಲಾಗಿದ್ದು, 8 ಸದಸ್ಯ ಬಲದ ಬಿಜೆಪಿ ಎದುರು 9 ಸದಸ್ಯ ಬಲದ ಕಾಂಗ್ರೆಸ್ ಜಯ ಸಾಧಿಸಿದೆ.

ಅಧ್ಯಕ್ಷ ಸ್ಥಾನವು ಕೃಷಿಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಚಿದಾನಂದ ಪೂಜಾರಿ , ಎಲ್ದಕ್ಕ ಮನೆ ಶಿರ್ಲಾಲು ಅವರ ಪಾಲಾಗಿದ್ದು, ಉಪಾಧ್ಯಕ್ಷ ಸ್ಥಾನ ಕೃಷಿಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಪಲ್ಲವಿ ಪ್ರಮೋದ್ ಕುಮಾರ್, ಪ್ರತೀಕ್ಷಾ ನಿಲಯ, ಸುದೆಮುಗೆರು ಅವರ ಪಾಲಾಗಿದೆ.
ಚುನಾವಣಾ ಅಧಿಕಾರಿಯಾಗಿ ತಾಲ್ಲೂಕು ತಹಶೀಲ್ದಾರ್ ಗಣಪತಿ ಶಾಸ್ತ್ರಿ ಅವರು ಕಾರ್ಯ ನಿರ್ವಹಿಸಿದ್ದು, ಎ.ಪಿ.ಎಂ.ಸಿ ಯ ಕಾರ್ಯದರ್ಶಿ ಎಸ್. ರವೀಂದ್ರ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!