Saturday, June 6, 2026
Homeಕರಾವಳಿಬೆಳ್ತಂಗಡಿ: ಮತ್ತಷ್ಟು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಬೆಳ್ತಂಗಡಿ: ಮತ್ತಷ್ಟು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

- Advertisement -
- Advertisement -

ಬೆಳ್ತಂಗಡಿ: ಕಾಂಗ್ರೆಸ್‌ ಬೆಂಬಲಿಗರಾಗಿದ್ದ ಕಳೆಂಜ ಗ್ರಾಮದ ಜೋಜಿ ಮತ್ತು ಗಂಡಿಬಾಗಿಲಿನ ಅಜಿತ್ ಪಿ.ಎಮ್ ಅವರು ಇಂದು ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಹಳೆಕೋಟೆಯಲ್ಲಿರುವ ಚುನಾವಣಾ ಕಾರ್ಯಾಲಯದಲ್ಲಿ ಶಾಸಕ ಹರೀಶ್‌ ಪೂಂಜ ಅವರು ಪಕ್ಷದ ಧ್ವಜ ನೀಡುವ ಮೂಲಕ ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷರಾದ ಪಿ.ಸಿ. ಸೆಬಾಸ್ಟಿನ್‌, ಪ್ರಮುಖರಾದ ಅಜೇಯ್‌ ಮಟ್ಲ,ಜೈಸನ್‌ ಕಳೆಂಜ, ಸಾಬು ಕಕ್ಕಿಂಜೆ ಅವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!