- Advertisement -
- Advertisement -
ಮಣಿಪಾಲ: ಮಣಿಪಾಲದ ಶಾಂತಿನಗರದಲ್ಲಿ ವಾಸವಾಗಿದ್ದ ಬೆಂಗಳೂರು ಮೂಲದ ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸಮರ್ಥ್ ಎನ್. ಶಂಕರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮನೆಯೊಳಗೆ ಶವ ಕೊಳೆತು ವಾಸನೆ ಬಂದ ಮೇಲೆ ಘಟನೆ ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆಗೆ ಮೃತದೇಹ ಸಾಗಿಸಲಾಗಿದೆ.
- Advertisement -