Saturday, November 21, 2026
Homeತಾಜಾ ಸುದ್ದಿ​ಬೆಂಗಳೂರು: ವಿಶ್ವೇಶ್ವರಪುರ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ

​ಬೆಂಗಳೂರು: ವಿಶ್ವೇಶ್ವರಪುರ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ

- Advertisement -
- Advertisement -

​ಬೆಂಗಳೂರು: ವಿಶ್ವೇಶ್ವರಪುರ ಕಾನೂನು ಮಹಾವಿದ್ಯಾಲಯ ಹಾಗೂ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (DLSA) ಇವರ ಸಂಯುಕ್ತ ಆಶ್ರಯದಲ್ಲಿ ‘ರಾಷ್ಟ್ರೀಯ ಕಾನೂನು ಸೇವೆಗಳ ದಿನ’ವನ್ನು ಆಚರಿಸಲಾಯಿತು.
​ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಗಣಪತಿ ಪ್ರಶಾಂತ್ ಎಂ. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಧಾ ಜಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

- Advertisement -

Latest News

error: Content is protected !!