Sunday, May 12, 2024
Homeತಾಜಾ ಸುದ್ದಿಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್‌ ರಾವ್‌ ರ ಕೊರೋನಾ ವರದಿ ಬಹಿರಂಗ

ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್‌ ರಾವ್‌ ರ ಕೊರೋನಾ ವರದಿ ಬಹಿರಂಗ

spot_img
- Advertisement -
- Advertisement -

ಬೆಂಗಳೂರು: ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಅವರ ಕಾರು ಚಾಲಕನಿಗೆ ಕೊರೊನಾ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಭಾಸ್ಕರ್‌ ರಾವ್ ಕ್ವಾರಂಟೈನ್‌ನಲ್ಲಿದ್ದರು. ಬಳಿಕ ಕೊರೊನಾ ತಪಾಸಣೆಯನ್ನು ಮಾಡಿಕೊಂಡಿದ್ದರು.

ಕೊರೋನಾ ವೈರಸ್ ತಪಾಸಣಾ ವರದಿ ನೆಗೆಟಿವ್‌ ಬಂದಿದ್ದು, ಈ ವಿಚಾರವನ್ನು ಅವರು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನಿಮ್ಮೆಲ್ಲರ ಹಾರೈಕೆಗಳಿಗಾಗಿ ಧನ್ಯವಾದ ತಿಳಿಸುತ್ತೇನೆ. ನನ್ನ ಕೊರೋನಾ ವರದಿ ನೆಗೆಟಿವ್ ಬಂದಿದ್ದು, ಮರಳಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

- Advertisement -
spot_img

Latest News

error: Content is protected !!