- Advertisement -
- Advertisement -
ಕಡಬ: ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ‘ಬೆಂಕಿಯಲ್ಲಿ ಅರಳಿದ ಹೂವು’ ಕೃತಿ ಬಿಡುಗಡೆ ಸಮಾರಂಭ ನಡೆಯಿತು.
ಸಮಾಜಸೇವಕ ರಾಷ್ಟ್ರಪ್ರಶಸ್ತಿ ವಿಜೇತ ರವಿ ಕಕ್ಕೆಪದವು ಇವರ ಕುರಿತು ಡಾ. ರಾಜೇಶ್ವರಿ ಗೌತಮ್ ಬರೆದ ‘ಬೆಂಕಿಯಲ್ಲಿ ಅರಳಿದ ಹೂವು’ ಕೃತಿಬಿಡುಗಡೆ ಹಾಗೂ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ‘ಬೆಂಕಿಯಲ್ಲಿ ಅರಳಿದ ಹೂವು’ ಕೃತಿಯನ್ನು ಹರೇಕಳ ಹಾಜಬ್ಬರವರು ಬಿಡುಗಡೆಯನ್ನು ಮಾಡಿದರು.
- Advertisement -