Monday, June 8, 2026
Homeಕರಾವಳಿಮಂಗಳೂರುಬೆಳ್ತಂಗಡಿ : ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಚನ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಚನ್ ಅಧಿಕಾರ ಸ್ವೀಕಾರ

- Advertisement -
- Advertisement -

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಛನ್ ವಿ.ಜೆ. ಮಾ. 24 ರಂದು ಅಧಿಕಾರ ಸ್ವೀಕರಿಸಿದ್ದಾರೆ. ಬೆಳ್ತಂಗಡಿ ಠಾಣೆಯ ಹೆಡ್ ಕಾನ್ಸ್ಟೇಬಲ್ ಆಗಿದ್ದ ಅವರು ಪದೋನ್ನತಿ ಹೊಂದಿ ವೇಣೂರು ಠಾಣೆಗೆ ವರ್ಗವಾಣೆಗೊಂಡಿದ್ದಾರೆ. 

ಇವರು ೨೮ ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದು, ಕಡಬ, ಪಣಂಬೂರು ಅಪಾರದ ಪತ್ತೆ ವಿಭಾಗ,  ಧರ್ಮಸ್ಥಳ, ಸುರತ್ಕಲ್, ಮುಲ್ಕಿ  ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿ, ಕಳೆದ ಮೂರು ವರ್ಷಗಳಿಂದ ಬೆಳ್ತಂಗಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕರ್ತವ್ಯ ನಿರ್ವಹಿಸಿದ ಠಾಣೆಗಳಲ್ಲಿ ಅಪರಾಧ ಪತ್ತೆ ಪ್ರಕರಣಗಳಲ್ಲಿ ಪ್ರಮುಖ ಪಾತ್ರ ವಹಿಸಿ ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ.

- Advertisement -

Latest News

error: Content is protected !!