Wednesday, June 24, 2026
Homeಕರಾವಳಿಉಡುಪಿಉಡುಪಿ:ಹಿರಿಯಡ್ಕ ಸರ್ಕಾರಿ ಪಿಯು ಕಾಲೇಜು ಪ್ರಾಂಶುಪಾಲ ಮಂಜುನಾಥ ಭಟ್ ಗೆ ರಾಜ್ಯಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

ಉಡುಪಿ:ಹಿರಿಯಡ್ಕ ಸರ್ಕಾರಿ ಪಿಯು ಕಾಲೇಜು ಪ್ರಾಂಶುಪಾಲ ಮಂಜುನಾಥ ಭಟ್ ಗೆ ರಾಜ್ಯಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

- Advertisement -
- Advertisement -

ಉಡುಪಿ: ರಾಜ್ಯ ಸರ್ಕಾರದಿಂದ 2023ನೇ ಸಾಲಿನ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.‌ರಾಜ್ಯ ಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಪ್ರಾಂಶುಪಾಲ ಮಂಜುನಾಥ ಭಟ್ ಭಾಜನರಾಗಿದ್ದಾರೆ.

ಮಂಜುನಾಥ ಭಟ್ ಹಿರಿಯಡ್ಕ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿದ್ದಾರೆ.ಕಳೆದ ಆರು ವರ್ಷಗಳಿಂದ ಹಿರಿಯಡ್ಕ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಮಂಜುನಾಥ ಭಟ್ ಸೇವೆ ಸಲ್ಲಿಸುತ್ತಿದ್ದಾರೆ.ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ನಡೆಯಲಿದೆ.

- Advertisement -

Latest News

error: Content is protected !!