Monday, June 8, 2026
Homeಕರಾವಳಿಡಾ.ಡಿ.ವೀರೇಂದ್ರ ಹೆಗ್ಗಡೆ ಸೇರಿದಂತೆ ಹಲವು ಸಾಧಕರಿಗೆ ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿ ಪ್ರಧಾನ!

ಡಾ.ಡಿ.ವೀರೇಂದ್ರ ಹೆಗ್ಗಡೆ ಸೇರಿದಂತೆ ಹಲವು ಸಾಧಕರಿಗೆ ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿ ಪ್ರಧಾನ!

- Advertisement -
- Advertisement -

ಧರ್ಮಸ್ಥಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2019-20ನೇ ಸಾಲಿನ ‘ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿ’ಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಸೇರಿದಂತೆ ಹಲವು ಸಾಧಕರಿಗೆ ಪ್ರಧಾನ ಮಾಡಲಾಯಿತು.

ಬುಧವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಖಾತೆ ಸಚಿವ ವಿ.ಸುನೀಲ್ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿಯವರು ಕೂಡ ಉಪಸ್ಥಿತರಿದ್ದರು.

- Advertisement -

Latest News

error: Content is protected !!