- Advertisement -
- Advertisement -
ಉತ್ತರಕನ್ನಡ; ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ (57) ಅವರು ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ.
ಯಕ್ಷಗಾನ ಭಾಗವತರಲ್ಲದೆ ಅವರು ಕೃತಿ ರಚನಾಕಾರರೂ ಆಗಿದ್ದರು. ಇವರು ಹಲವು ಮೇಳಗಳಲ್ಲಿ ಕಾರ್ಯನಿರ್ವಹಿಸಿದ್ದರು. ಸಾಲಿಗ್ರಾಮ ಮೇಳ,ಸಿಗಂದೂರು ಮೇಳ ಹಾಗೂ ವಿವಿಧ ಬಯಲಾಟ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದರು.
- Advertisement -