Friday, June 5, 2026
Homeಕರಾವಳಿಸುಳ್ಯ; ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಕೆ

ಸುಳ್ಯ; ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಕೆ

- Advertisement -
- Advertisement -

ಸುಳ್ಯ; ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಸಿದರು. ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಬಂದ ಭಾಗೀರಥಿ ಅವರು ಚುನಾವಣಾ ಅಧಿಕಾರಿ ಅರುಣ್ ಕುಮಾರ್ ಸಂಗಾವಿ ಅವರಿಗೆ ನಾಮಪತ್ರ ಸಲ್ಲಿಸಿದರು. ಇನ್ನು ಮೆರೆವಣಿಗೆಗೆ ಸಂಸದ ಸದಾನಂದ ಗೌಡ ಚಾಲನೆ ನೀಡಿದರು.

ನಾಮಪತ್ರ ಸಲ್ಲಿಕೆ ವೇಳಎ ಸಚಿವ, ಶಾಸಕ ಎಸ್ ಅಂಗಾರ,ಮೀನುಾಗರಿಕಾ ನಿಗಮದ ಅಧ್ಯಕ್ಷ ತೀರ್ಥರಾಮ ವಳಲಂಬೆ,ಮಂಡಲಾಧ್ಯಕ್ಷ ಹರೀಶ್ ಕಂಜಿಪಿಲಿ,ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

- Advertisement -

Latest News

error: Content is protected !!