Saturday, June 6, 2026
Homeಕರಾವಳಿಇಂದು ನಾಮಪತ್ರ ಸಲ್ಲಿಸಲಿರುವ ಸುಳ್ಯ ವಿಧಾನಸಭಾಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ

ಇಂದು ನಾಮಪತ್ರ ಸಲ್ಲಿಸಲಿರುವ ಸುಳ್ಯ ವಿಧಾನಸಭಾಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ

- Advertisement -
- Advertisement -

ಸುಳ್ಯ ಮೀಸಲು ಕ್ಷೇತ್ರದಿಂದ ಭಾಗೀರಥಿ ಮುರುಳ್ಯ ಮೊದಲ ಬಾರಿಗೆ ಇಂದು ಬಿಜೆಪಿ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಸಲಿದ್ದಾರೆ.

ಇನ್ನು ನಾಮಪತ್ರ ಸಲ್ಲಿಕೆ ವೇಳೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಮತ್ತು ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ ಹಾಗೂ ಸಂಸದ ಡಿ.ವಿ. ಸದಾನಂದ ಗೌಡ ಉಪಸ್ಥಿತರಿರಲಿದ್ದಾರೆ.

- Advertisement -

Latest News

error: Content is protected !!