Thursday, June 4, 2026
Homeಕರಾವಳಿಮಂಗಳೂರು: ಬಜರಂಗದಳ ಕಾರ್ಯಾಚರಣೆ, ಅಕ್ರಮ‌ ಜಾನುವಾರು ಸಾಗಾಟ ಪತ್ತೆ

ಮಂಗಳೂರು: ಬಜರಂಗದಳ ಕಾರ್ಯಾಚರಣೆ, ಅಕ್ರಮ‌ ಜಾನುವಾರು ಸಾಗಾಟ ಪತ್ತೆ

- Advertisement -
- Advertisement -

ಮಂಗಳೂರು: ಅಕ್ರಮ ಜಾನುವಾರು ಸಾಗಾಟ ನಡೆಯುತ್ತಿದ್ದುದನ್ನು ಪತ್ತೆ ಹಚ್ಚಿದ ಮಂಗಳೂರು ಭಜರಂಗದಳ ಸಂಘಟನೆಯು ಇಂದು ನಸುಕಿನ ಜಾವ ದಾಳಿ ಕಾರ್ಯಾಚರಣೆ ನಡೆಸಿದ ಘಟನೆ ಕೊಟ್ಟಾರ ಬಳಿ ನಡೆದಿದೆ.

ಉಡುಪಿಯಿಂದ ಮಂಗಳೂರು ಕಸಾಯಿಖಾನೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಮಿನಿ ಟೆಂಪೋವನ್ನು ತಡೆದು ನಾಲ್ಕು ಕೋಣಗಳನ್ನು ರಕ್ಷಣೆ ಮಾಡಲಾಗಿದೆ. ಉರ್ವ ಪೊಲೀಸರು ಸ್ಥಳಕ್ಕೆ ಧಾವಿಸಿ ಕೋಣಗಳು ಹಾಗೂ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

- Advertisement -

Latest News

error: Content is protected !!