Monday, June 30, 2025
Homeತಾಜಾ ಸುದ್ದಿಬೆಂಗಳೂರು : ಮಹಿಳೆಯ ಅಪಹರಣ ಪ್ರಕರಣ; ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಭವಾನಿ ರೇವಣ್ಣ

ಬೆಂಗಳೂರು : ಮಹಿಳೆಯ ಅಪಹರಣ ಪ್ರಕರಣ; ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಭವಾನಿ ರೇವಣ್ಣ

spot_img
- Advertisement -
- Advertisement -

ಬೆಂಗಳೂರು : ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ  ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

ಈಗಾಗಲೇ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಇದೀಗ ಈ ಒಂದು ಪ್ರಕರಣದಲ್ಲಿ ಭವಾನಿ ರೇವಣ್ಣ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇದೀಗ ಅವರು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅಲ್ಲಿ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.

- Advertisement -
spot_img

Latest News

error: Content is protected !!