Thursday, July 16, 2026
Homeಕರಾವಳಿಉಡುಪಿಉಡುಪಿ ಮೂಲದ ಭೂಮಿಕಾ ಪೈ ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಟಾಪರ್‌

ಉಡುಪಿ ಮೂಲದ ಭೂಮಿಕಾ ಪೈ ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಟಾಪರ್‌

- Advertisement -
- Advertisement -

ಉಡುಪಿ: ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ.

ಉಡುಪಿಯ ಕಾಪು ತಾಲೂಕಿನ ಕಟಪಾಡಿಯ ಮೂಲದ ಭೂಮಿಕಾ ಪೈ 625ಕ್ಕೆ 625 ಅಂಕ ಪಡೆದಿದ್ದಾರೆ. ಈಕೆ ಬೆಂಗಳೂರಿನ ನ್ಯೂ ಮೆಕಾಲೆ ಸ್ಕೂಲಿನ ವಿದ್ಯಾರ್ಥಿನಿಯಾಗಿದ್ದು ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

- Advertisement -

Latest News

error: Content is protected !!