Friday, September 29, 2023
Homeತಾಜಾ ಸುದ್ದಿನಾಲ್ಕು ಬೇನಾಮಿ ಆಸ್ತಿ ಪ್ರಕರಣಗಳಲ್ಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್

ನಾಲ್ಕು ಬೇನಾಮಿ ಆಸ್ತಿ ಪ್ರಕರಣಗಳಲ್ಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್

- Advertisement -
- Advertisement -

ಬೆಂಗಳೂರು: ಐಟಿ ಅಧಿಕಾರಿಗಳು ದಾಖಲಿಸಿದ್ದ ನಾಲ್ಕು ಬೇನಾಮಿ ಆಸ್ತಿ ಪ್ರಕರಣಗಳಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇದರಿಂದ ಅವರ ಚುನಾವಣೆ ಹಾದಿ ಸುಗಮವಾಗಿದೆ.

ಸುಪ್ರೀಂ ಕೋರ್ಟ್ ಆದೇಶವನ್ನು ಆಧರಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜನಾರ್ದನ ರೆಡ್ಡಿ ವಿರುದ್ಧದ ನಾಲ್ಕು ಪ್ರಕರಣಗಳನ್ನು ಕ್ಲೋಸ್ ಮಾಡಿದೆ.

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿರುವ ಜನಾರ್ದನ ರೆಡ್ಡಿಗೆ ಇದೀಗ ನಾಲ್ಕು ಕೇಸ್ ಕ್ಲೋಸ್ ಆಗಿದ್ದರಿಂದ ಅವರ ಹಾದಿ ಮತ್ತಷ್ಟು ಸುಗಮವಾದಂತಾಗಿದೆ.

- Advertisement -
spot_img

Latest News

error: Content is protected !!