Friday, April 26, 2024
Homeತಾಜಾ ಸುದ್ದಿ‘ಕಾಂತಾರ’ ಚಿತ್ರತಂಡಕ್ಕೆ ಸುಪ್ರೀಂಕೋರ್ಟ್‌ನಿಂದ ಬಿಗ್‌ ರಿಲೀಫ್: ಕೇರಳ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

‘ಕಾಂತಾರ’ ಚಿತ್ರತಂಡಕ್ಕೆ ಸುಪ್ರೀಂಕೋರ್ಟ್‌ನಿಂದ ಬಿಗ್‌ ರಿಲೀಫ್: ಕೇರಳ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

spot_img
- Advertisement -
- Advertisement -

ಕಾಪಿರೈಟ್ ಆರೋಪದಲ್ಲಿ ಕಾಂತಾರ ಸಿನಿಮಾದ ‘ವರಾಹರೂಪಂ..’ ಹಾಡು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ನಿನ್ನೆಯಷ್ಟೇ ಕೇರಳ ಹೈಕೋರ್ಟ್ ಈ ಪ್ರಕರಣ ಸಂಬಂಧ ವಿಜಯ್ ಕಿರಗಂದೂರು ಹಾಗೂ ನಟ ರಿಷಬ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ನೀಡಿತ್ತು. ಜೊತೆಗೆ ಹಾಡನ್ನು ಸಿನಿಮಾದಲ್ಲಿ ಬಳಸದಂತೆ ಆದೇಶ ಮುಂದುವರೆಸಿತ್ತು. ಇದೀಗ ಸುಪ್ರೀಂಕೋರ್ಟ್ ಈ ಪ್ರಕರಣದಲ್ಲಿ ಮಹತ್ವದ ತೀರ್ಪು ನೀಡಿದೆ.

ಚಿತ್ರದಿಂದ ವರಾಹರೂಪಂ ಹಾಡನ್ನು ಬಳಸದಂತೆ ಕೇರಳ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಮೂಲಕ ಚಿತ್ರತಂಡಕ್ಕೆ ಬಿಗ್ ರಿಲೀಫ್ ಸಿಕ್ಕಿದೆ.

- Advertisement -
spot_img

Latest News

error: Content is protected !!