Thursday, June 4, 2026
Homeತಾಜಾ ಸುದ್ದಿಕರ್ನಾಟಕಕ್ಕೆ ಶಾಕ್ ನೀಡಿದ ಕೇಂದ್ರ ಸರಕಾರದ ಪರಿಹಾರ ವಿತರಣೆ

ಕರ್ನಾಟಕಕ್ಕೆ ಶಾಕ್ ನೀಡಿದ ಕೇಂದ್ರ ಸರಕಾರದ ಪರಿಹಾರ ವಿತರಣೆ

- Advertisement -
- Advertisement -

ನವದೆಹಲಿ : ಮಾರಕ ಕೊರೊನಾ ವೈರಸ್ ಲಾಕ್ ಡೌನ್ ಕಾರಣದಿಂದ ರಾಜ್ಯಗಳು ವಿತ್ತೀಯ ಕೊರತೆಯನ್ನು ಅನುಭವಿಸುತ್ತಿವೆ ,ಇದನ್ನು ಸರಿದೂಗಿಸಲು ಕೇಂದ್ರ ಸರ್ಕಾರವು ದಕ್ಷಿಣ ಭಾರತದ ಕೇರಳಕ್ಕೆ 1,276 ಕೋಟಿ ರೂ,ಆಂಧ್ರಪ್ರದೇಶಕ್ಕೆ 491 ಕೋಟಿ ರೂ. ಸೇರಿದಂತೆ 14 ರಾಜ್ಯಗಳಿಗೆ 6,195 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದೆ.
ಈ ಪಟ್ಟಿಯಲ್ಲಿ ಕೇಂದ್ರ ಸರಕಾರದ ಪರಿಹಾರದ ನಿರೀಕ್ಷೆಯಲ್ಲಿದ್ದ ಕರ್ನಾಟಕದ ಹೆಸರು ಇಲ್ಲದಿರುವದು ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದೆ.

- Advertisement -

Latest News

error: Content is protected !!