Wednesday, April 24, 2024
Homeಚಿಕ್ಕಮಗಳೂರುಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

spot_img
- Advertisement -
- Advertisement -

ಚಾರ್ಮಾಡಿ; ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಗಾಳಿ ಮಳೆಗೆ ಚಾರ್ಮಾಡಿ ಘಾಟ್ ನಲ್ಲಿ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದಿದೆ. ಇದರಿಂದ ಒಂದು ಗಂಟೆ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಧರ್ಮಸ್ಥಳ – ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ನ ಮೂರನೇ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

- Advertisement -
spot_img

Latest News

error: Content is protected !!