Thursday, June 4, 2026
Homeಕರಾವಳಿಮಂಗಳೂರುಮಂಗಳೂರು; ಪೊಳಲಿ ರಾಜರಾಜೇಶ್ವರಿ ದೇಗುಲಕ್ಕೆ ಬಿಗ್ಬಾಸ್ ಖ್ಯಾತಿಯ ಗೌತಮಿ ಜಾಧವ್ ದಂಪತಿ ಭೇಟಿ

ಮಂಗಳೂರು; ಪೊಳಲಿ ರಾಜರಾಜೇಶ್ವರಿ ದೇಗುಲಕ್ಕೆ ಬಿಗ್ಬಾಸ್ ಖ್ಯಾತಿಯ ಗೌತಮಿ ಜಾಧವ್ ದಂಪತಿ ಭೇಟಿ

- Advertisement -
- Advertisement -

ಮಂಗಳೂರು; ಪೊಳಲಿ ರಾಜರಾಜೇಶ್ವರಿ ದೇಗುಲಕ್ಕೆ ಬಿಗ್ಬಾಸ್ ಖ್ಯಾತಿಯ ಗೌತಮಿ ಜಾಧವ್ ದಂಪತಿ ಭೇಟಿ ನೀಡಿದ್ದಾರೆ.

ಪತಿ ಅಭಿಷೇಕ್ ಕಾಸರಗೋಡು ಹಾಗೂ ಹೆತ್ತವರೊಂದಿಗೆ ಪೊಳಲಿ ರಾಜರಾಜೇಶ್ವರಿ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆಯನ್ನು ಸಲ್ಲಿಸಿದರು.ದೇವಾಲಯದ ಆಡಳಿತ ಸಮಿತಿ ವತಿಯಿಂದ ಅವರನ್ನು ಗೌರವಪೂರ್ವಕವಾಗಿ ಬರಮಾಡಿಕೊಳ್ಳಲಾಯಿತು.

- Advertisement -

Latest News

error: Content is protected !!