Saturday, April 20, 2024
Homeತಾಜಾ ಸುದ್ದಿಬಿಗ್ ಬಾಸ್ ಸೀಸನ್ -9 ವಿನ್ನರ್ ಆಗಿ ಹೊರ ಹೊಮ್ಮಿದ ಕರಾವಳಿಯ ಹುಡುಗ ರೂಪೇಶ್ ಶೆಟ್ಟಿ

ಬಿಗ್ ಬಾಸ್ ಸೀಸನ್ -9 ವಿನ್ನರ್ ಆಗಿ ಹೊರ ಹೊಮ್ಮಿದ ಕರಾವಳಿಯ ಹುಡುಗ ರೂಪೇಶ್ ಶೆಟ್ಟಿ

spot_img
- Advertisement -
- Advertisement -

ಬೆಂಗಳೂರು: ಕರಾವಳಿಯ ಹುಡುಗ ರೂಪೇಶ್ ಶೆಟ್ಟಿ ಬಿಗ್ ಬಾಸ್ ಸೀಸನ್ -9 ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಅವರಿಗೆ ಪ್ರಬಲ ಪೈಪೋಟಿ ನೀಡಿದ್ದ ರಾಕೇಶ್ ಅಡಿಗ ರನ್ನರ್ ಅಪ್ ಆಗಿದ್ದಾರೆ.

ರೂಪೇಶ್ ಶೆಟ್ಟಿ ಒಟಿಟಿ ಮೂಲಕ ಬಿಗ್ ಬಾಸ್ ಸ್ಪರ್ಧಿಯಾಗಿ ಆಯ್ಕೆಯಾಗಿ ಮುಖ್ಯ ರಿಯಾಲಿಟಿ ಶೋ ನಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ, ಉಳಿದ ಎಲ್ಲಾ ಸ್ಪರ್ಧಿಗಳಿಗೆ ಪೈಪೋಟಿ ನೀಡಿದ್ದರು. ಒಟಿಟಿಯಲ್ಲೂ ರೂಪೇಶ್ ಶೆಟ್ಟಿ ಟಾಪರ್ ಆಗಿದ್ದರು. ಬಿಗ್ ಬಾಸ್ ಟೈಟಲ್ ಗೆದ್ದಿರುವ ರೂಪೇಶ್ ಶೆಟ್ಟಿಗೆ 60 ಲಕ್ಷ ರೂಪಾಯಿ ಬಹುಮಾನ ಸಿಕ್ಕಿದೆ. 

ಗಿರಿಗಿಟ್’ ಚಿತ್ರದ ಮೂಲಕ ಸೂಪರ್ ಸಕ್ಸಸನ್ನು ಕಂಡಿದ್ದರು. ಈ ಚಿತ್ರದ ನಟನೆ ನೋಡಿಯೇ, ಬಿಗ್ ಬಾಸ್‌ಗೆ ಬರಲು ರೂಪೇಶ್ ಶೆಟ್ಟಿಗೆ ಅವಕಾಶ ಕೂಡ ಸಿಕ್ಕಿತ್ತು. ಒಟಿಟಿಯ ಬಿಗ್‌ ಬಾಸ್‌ನಲ್ಲೂ ವಿನ್ನರ್‌ ಆಗಿದ್ದ ರೂಪೇಶ್‌ ಶೆಟ್ಟಿ ಇದೀಗ ಟಿವಿ ಬಿಗ್‌ಬಾಸ್‌ನಲ್ಲೂ ವಿನ್ನರ್‌ ಆಗಿದ್ದಾರೆ.

- Advertisement -
spot_img

Latest News

error: Content is protected !!