Thursday, June 25, 2026
Homeಅಪರಾಧಬೇಲ್‌ ಮೇಲೆ ಹೊರಬಂದ ಬಿಗ್​ಬಾಸ್​ ಸೀಸನ್ 11ರ ಮಾಜಿ ಸ್ಪರ್ಧಿ ಲಾಯರ್​ ಜಗದೀಶ್

ಬೇಲ್‌ ಮೇಲೆ ಹೊರಬಂದ ಬಿಗ್​ಬಾಸ್​ ಸೀಸನ್ 11ರ ಮಾಜಿ ಸ್ಪರ್ಧಿ ಲಾಯರ್​ ಜಗದೀಶ್

- Advertisement -
- Advertisement -

ಬೆಂಗಳೂರು : ಸೋಶಿಯಲ್ ಮೀಡಿಯಾ ದಲ್ಲಿ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಲಾಯರ್​ ಜಗದೀಶ್​ರನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದು, ಇದೀಗ ಜಗದೀಶ್‌ ಅವರು ಬೇಲ್‌ ಮೇಲೆ ಜೈಲಿನಿಂದ ಹೊರ ಬಂದಿದ್ದಾರೆ ಎನ್ನಲಾಗಿದೆ.

ಜಾತಿ ನಿಂದನೆ ಪ್ರಕರಣ ಸಂಬಂಧ ಬಿಗ್​ಬಾಸ್​ ಸೀಸನ್ 11ರ ಮಾಜಿ ಸ್ಪರ್ಧಿ ಲಾಯರ್​ ಜಗದೀಶ್ ಅವರನ್ನ ಕೊಡಿಗೆಹಳ್ಳಿ ಪೊಲೀಸರು ಕೊಡಿಗೆಹಳ್ಳಿಯ ಅವರ ಮನೆಯಿಂದ ಅರೆಸ್ಟ್​ ಮಾಡಿದ್ದರು.

ಮಂಜುನಾಥ್ ಅನ್ನೋ ವ್ಯಕ್ತಿ ನೀಡಿದ್ದ ದೂರಿನ ಆಧಾರದಲ್ಲಿ ಲಾಯರ್ ಜಗದೀಶ್ ವಿರುದ್ಧ ಪ್ರಕರಣ ದಾಖಲಾಗಿತ್ತು.

- Advertisement -

Latest News

error: Content is protected !!