- Advertisement -
![]()
- Advertisement -
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಲಿನಗರ ಕ್ಷೇತ್ರದಿಂದ ರಾಜಕೀಯ ಕಣಕ್ಕೆ ಧುಮುಕಿರುವ 25ರ ಹರೆಯದ ಗಾಯಕಿ ಮೈಥಿಲಿ ಠಾಕೂರ್ ಗೆಲುವಿನತ್ತ ದಾಪುಗಾಲು ಹೆಜ್ಜೆ ಇಟ್ಟಿದ್ದಾರೆ.
ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅವರು ಆರ್‌ಜೆಡಿಯ ಬಿನೋದ್ ಮಿಶ್ರಾ ಮತ್ತು ಜನ್ ಸುರಾಜ್ ಪಕ್ಷದ ಅಭ್ಯರ್ಥಿ ಬಿಪ್ಲಾವ್ ಕುಮಾರ್ ಚೌಧರಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.
ಠಾಕೂರ್ 28,104 ಮತ ಮುನ್ನೆಡೆ ಇದ್ದರೆ, ಆರ್‌ಜೆಡಿಯ ಮಿಶ್ರಾ 21,311 ಮತ ಹಾಗೂ ಜನ್ ಸುರಾಜ್ ಪಕ್ಷದ ಬಿಪ್ಲಾವ್ ಕೇವಲ 859 ಮತಗಳೊಂದಿಗೆ ಹಿಂದುಳಿದಿದ್ದಾರೆ.
- Advertisement -


