Tuesday, May 14, 2024
Homeಕರಾವಳಿಮಂಗಳೂರು: ನೇತ್ರಾವತಿ ಸೇತುವೆಯಲ್ಲಿ ರಸ್ತೆ ಅಪಘಾತ- ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವು

ಮಂಗಳೂರು: ನೇತ್ರಾವತಿ ಸೇತುವೆಯಲ್ಲಿ ರಸ್ತೆ ಅಪಘಾತ- ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವು

spot_img
- Advertisement -
- Advertisement -

ಮಂಗಳೂರು : ಜಪ್ಪಿನಮೊಗರು ಸಮೀಪದ ನೇತ್ರಾವತಿ ಸೇತುವೆಯಲ್ಲಿ ನಿನ್ನೆ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಯುವಕನನ್ನು ಉರ್ವ ಸಮೀಪದ ಸಚಿನ್ (32) ಎಂದು ಗುರುತಿಸಲಾಗಿದೆ.

ಬುಧವಾರ ರಾತ್ರಿ ಸುಮಾರು 11:45ಕ್ಕೆ ಬೈಕ್ ಸ್ಕಿಡ್ ಆದ ಪರಿಣಾಮ ಇಲೆಕ್ಟ್ರಿಕಲ್ ಡೆಕರೇಟರ್ ಆಗಿದ್ದ ಸಚಿನ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಮಂಗಳೂರು‌ ನಗರ ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!