Thursday, June 4, 2026
Homeಕರಾವಳಿಕಾಸರಗೋಡುಕಾಸರಗೋಡು: ಸ್ಕೂಟರ್ ಗೆ ಪಿಕಪ್ ಢಿಕ್ಕಿ, ಸ್ಕೂಟರ್ ಸವಾರ ಸಾವು

ಕಾಸರಗೋಡು: ಸ್ಕೂಟರ್ ಗೆ ಪಿಕಪ್ ಢಿಕ್ಕಿ, ಸ್ಕೂಟರ್ ಸವಾರ ಸಾವು

- Advertisement -
- Advertisement -

ಕಾಸರಗೋಡು: ಸ್ಕೂಟರ್ ಗೆ ಪಿಕಪ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ಕಾಸರಗೋಡು ಹೊರವಲಯದ ಚೆಂಗಳ ನಾಲ್ಕನೇ ಮೈಲ್‌‌ನಲ್ಲಿ ನಡೆದಿದೆ.

ಬೋವಿಕ್ಕಾನ ಕರಿವೇಡಗದ ಅಬೂಬಕ್ಕರ್ ಸಿದ್ದಿಕ್(24) ಮೃತ ದುರ್ದೈವಿ. ಜೊತೆಗಿದ್ದ ಶಮೀಸ್ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿದ್ದಿಕ್ ವಿಸಿಟಿಂಗ್ ವೀಸಾದಲ್ಲಿ ದುಬೈಗೆ ತೆರಳಿ ಒಂದು ತಿಂಗಳ ಹಿಂದೆಯಷ್ಟೇ ಊರಿಗೆ ಮರಳಿದ್ದನು ಎನ್ನಲಾಗಿದೆ.

- Advertisement -

Latest News

error: Content is protected !!