Friday, June 5, 2026
Homeಕರಾವಳಿಸುಳ್ಯ; ಪೆರಾಜೆಯಲ್ಲಿ ಬೈಕ್ ಹಾಗೂ ಪಿಕಪ್ ಮಧ್ಯೆ ಅಪಘಾತ; ಓರ್ವನ ಸ್ಥಿತಿ ಗಂಭೀರ

ಸುಳ್ಯ; ಪೆರಾಜೆಯಲ್ಲಿ ಬೈಕ್ ಹಾಗೂ ಪಿಕಪ್ ಮಧ್ಯೆ ಅಪಘಾತ; ಓರ್ವನ ಸ್ಥಿತಿ ಗಂಭೀರ

- Advertisement -
- Advertisement -

ಸುಳ್ಯ; ಬೈಕ್ ಹಾಗೂ ಪಿಕಪ್ ಮಧ್ಯೆ ಅಪಘಾತ ಸಂಭವಿಸಿ ಓರ್ವ ಗಂಭೀರ ಗಾಯಗೊಂಡ ಘಟನೆ ಪೆರಾಜೆಯಲ್ಲಿ ನಡೆದಿದೆ.

ಸುಳ್ಯ ಕಡೆಯಿಂದ ಅರಂತೋಡು ಕಡೆಗೆ ಸಿಮೆಂಟ್ ಕೊಂಡೊಯ್ಯುತ್ತಿದ್ದ ಪಿಕಪ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಯಮಹ ಎಫ್ ಝಡ್ ಬೈಕ್ ಮಧ್ಯೆ ಅಪಘಾತ ನಡೆದಿದೆ.

ಅಪಘಾತದಿಂದ ಬೈಕ್ ಸವಾರ  ಹೊನ್ನಪ್ಪ ಹಾಗೂ ಸಹಸವಾರನಿಗೆ ಗಾಯಗಳಾಗಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದರಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!