Friday, June 5, 2026
Homeಕರಾವಳಿಬೆಳ್ತಂಗಡಿ : ಕುಪ್ಪೆಟ್ಟಿ ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ:ಸವಾರ ಸಾವು,ಮಹಿಳೆ ಗಂಭೀರ

ಬೆಳ್ತಂಗಡಿ : ಕುಪ್ಪೆಟ್ಟಿ ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ:ಸವಾರ ಸಾವು,ಮಹಿಳೆ ಗಂಭೀರ

- Advertisement -
- Advertisement -

ಬೆಳ್ತಂಗಡಿ:  ಪಿಕಪ್ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಮಹಿಳೆ ಗಂಭೀರ ಗಾಯಗೊಂಡ ಘಟನೆ ಕುಪ್ಪೆಟ್ಟಿ ಸಮೀಪದ ಬನಾರಿ ಎಂಬಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಉರುವಾಲು ಪದವು ನಿವಾಸಿ ಅಬೂಬಕ್ಕರ್ ಎಂದು ಗುರುತಿಸಲಾಗಿದೆ. ಅವರ ಪತ್ನಿ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಕೊಂಡು ಹೋಗಲಾಗಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

- Advertisement -

Latest News

error: Content is protected !!