Friday, May 3, 2024
Homeಕರಾವಳಿಬಂಟ್ವಾಳ; ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ

ಬಂಟ್ವಾಳ; ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ

spot_img
- Advertisement -
- Advertisement -

ಬಂಟ್ವಾಳ; ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬಿಸಿರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಬೈಕ್ ಸವಾರ ಶರೋನ್ ಹಾಗೂ ಸಹಸವಾರ ಸೆಬಾಸ್ಟಿಯನ್ ಗಾಯಗೊಂಡವರು. ಗಾಯಾಳುಗಳು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕ ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

, ಬಿಸಿರೋಡಿನಿಂದ ಮಂಗಳೂರು ನ ಕಡೆಗೆ ಹೋಗುತ್ತಿದ್ದ ವೇಳೆ ಕೈಕಂಬ ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನದ ಚಲನೆಯಿಂದ ಬೈಕ್ ಹೆದ್ದಾರಿ ಬದಿಯಲ್ಲಿ ನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಇಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು.ಇವರನ್ನು ಮಂಗಳೂರಿನ ‌ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಇಬ್ಬರು ಚಿಂತಾಜನಕ ಸ್ಥಿತಿಯನಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

- Advertisement -
spot_img

Latest News

error: Content is protected !!