Wednesday, June 3, 2026
Homeಕರಾವಳಿಉಡುಪಿಉಡುಪಿ: ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ವಿದ್ಯಾರ್ಥಿಗಳು ಬಲಿ

ಉಡುಪಿ: ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ವಿದ್ಯಾರ್ಥಿಗಳು ಬಲಿ

- Advertisement -
- Advertisement -

ಉಡುಪಿ: ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಬಳಿ ಫಲಕಕ್ಕೆ ಢಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿ ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಕಂಬದಕೋಣೆ ಸೇತುವೆ ಬಳಿ ನಡೆದಿದೆ.

ಆಂಧ್ರದ ಕಲ್ಲೂರು ತರುಣ್ ಕುಮಾರ್ ರೆಡ್ಡಿ (19) ಹಾಗೂ ಆದಿತ್ಯ ರೆಡ್ಡಿ (18) ಮೃತ ವಿದ್ಯಾರ್ಥಿಗಳು.

ಇವರು ಮಣಿಪಾಲದಿಂದ ಮುರ್ಡೇಶ್ವರಕ್ಕೆ ಬೈಕಿನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ.

ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ‌ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!