Wednesday, June 3, 2026
Homeತಾಜಾ ಸುದ್ದಿಬೈಕ್‌ಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಯುವಕ; ಓರ್ವನ ಸ್ಥಿತಿ ಗಂಭೀರ

ಬೈಕ್‌ಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಯುವಕ; ಓರ್ವನ ಸ್ಥಿತಿ ಗಂಭೀರ

- Advertisement -
- Advertisement -

ಚಾಮರಾಜನಗರ: ಬೈಕ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರಗಾಯಗೊಂಡಿರುವ ಘಟನೆ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದಿದೆ.


ಮೃತನನ್ನು ಗುಂಡ್ಲುಪೇಟೆ ತಾಲೂಕಿನ ಕಮರಹಳ್ಳಿ ಗ್ರಾಮದ ಕೀರ್ತಿ (20) ಎಂದು ಗುರುತಿಸಲಾಗಿದ್ದು, ಹಿಂಬದಿ ಕುಳಿತಿದ್ದ ಮಾದೇಶ (20) ಗಂಭೀರ ಗಾಯಗೊಂಡಿದ್ದು ಕೊಳ್ಳೇಗಾಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!