Thursday, September 10, 2026
Homeಕರಾವಳಿನೆಲ್ಯಾಡಿ ಬಳಿ ಬೈಕ್- ಕಾರು ಡಿಕ್ಕಿ: ಪೊಲೀಸ್ ಸಿಬ್ಬಂದಿಗೆ ಗಾಯ

ನೆಲ್ಯಾಡಿ ಬಳಿ ಬೈಕ್- ಕಾರು ಡಿಕ್ಕಿ: ಪೊಲೀಸ್ ಸಿಬ್ಬಂದಿಗೆ ಗಾಯ

- Advertisement -
- Advertisement -

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಪರಕ್ಕಳ ಸೇತುವೆಯ ಬಳಿ ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.

ಬೈಕ್ ಸವಾರ ಮಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿ ಯಾಗಿರುವ ಸಿದ್ದಪ್ಪ ಗಾಯಗೊಂಡಿದ್ದಾರೆ. ಇವರು ಮಂಗಳೂರಿನಿಂದ ಹಾಸನಕ್ಕೆ ಹೋಗುತ್ತಿದ್ದ ವೇಳೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ಘಟನೆ ನಡೆದಿದೆ.

- Advertisement -

Latest News

error: Content is protected !!