Saturday, June 6, 2026
Homeಕರಾವಳಿಬಂಟ್ವಾಳ: ಕಾರು ಹಾಗೂ ಬೈಕ್‌ ಮಧ್ಯೆ ಅಪಘಾತ : ದ್ವಿಚಕ್ರ ಸವಾರನಿಗೆ ಗಾಯ

ಬಂಟ್ವಾಳ: ಕಾರು ಹಾಗೂ ಬೈಕ್‌ ಮಧ್ಯೆ ಅಪಘಾತ : ದ್ವಿಚಕ್ರ ಸವಾರನಿಗೆ ಗಾಯ

- Advertisement -
- Advertisement -

ಬಂಟ್ವಾಳ: ಕಾರು ಹಾಗು ದ್ವಿಚಕ್ರ ವಾಹನದ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ  ಮಿತ್ತೂರು ಸಮೀಪ‌ ನಡೆದಿದೆ.

ಬೈಕ್‌ ಸವಾರ ಕೋಲ್ಪೆ ಸಮೀಪದ ಸೂರ್ಯ ನಿವಾಸಿ ವಾಸಪ್ಪ ಸಪಲ್ಯರವರು ಗಂಭೀರ ಗಾಯಗೊಂಡಿದ್ದು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಮಂಗಳೂರು ಕಡೆಯಿಂದ ಪುತ್ತೂರು ಕಡೆಗೆ  ತೆರಳುತ್ತಿತ್ತು ಎನ್ನಲಾಗಿದೆ.

- Advertisement -

Latest News

error: Content is protected !!