Monday, May 20, 2024
Homeಕರಾವಳಿಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾಲೇಜು ವಿದ್ಯಾರ್ಥಿ; ಚಿಕಿತ್ಸೆ ಫಲಿಸದೆ ಮಂಗಳೂರು ಆಸ್ಪತ್ರೆಯಲ್ಲಿ ವಿದ್ಯಾರ್ಥಿ...

ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾಲೇಜು ವಿದ್ಯಾರ್ಥಿ; ಚಿಕಿತ್ಸೆ ಫಲಿಸದೆ ಮಂಗಳೂರು ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಸಾವು

spot_img
- Advertisement -
- Advertisement -

ಬೆಳ್ತಂಗಡಿ: ವಿದ್ಯಾರ್ಥಿಯ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಉಜಿರೆಯ ಕಾಲೇಜು ರಸ್ತೆಯ ಬಳಿ ನ.23 ರಂದು(ಇಂದು) ನಡೆದಿದ್ದು ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಂಜೆ ಸಾವನ್ನಪ್ಪಿದ್ದಾನೆ.

ಕಾಲೇಜಿನಲ್ಲಿ ಕಾರ್ಯಕ್ರಮ ಇದ್ದ ಕಾರಣ ಮಧ್ಯಾಹ್ನ ಊಟ ಮಾಡಿ ವಾಪಸ್ ಬರುವ ವೇಳೆ ಬೈಕ್ ಸ್ಟ್ಯಾಂಡ್ ತೆಗೆಯದೆ ಚಲಾಯಿಸಿಕೊಂಡು ಬರುವಾಗ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡಿದ್ದ ಉಜಿರೆಯ ಎಸ್.ಡಿ.ಎಮ್ ಖಾಸಗಿ ಕಾಲೇಜಿನ ಮ್ಯಾಕಾನಿಕಲ್ ಕೋರ್ಸ್ ಡಿಪ್ಲೋಮಾ ವಿದ್ಯಾರ್ಥಿ ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ ದಿಕ್ಷೀತ್(20) ಚಿಕಿತ್ಸೆ ಫಲಿಸದೆ ಸಂಜೆ ಮಂಗಳೂರು ಕೆ.ಎಮ್.ಸಿ ಅತ್ತಾವರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

- Advertisement -
spot_img

Latest News

error: Content is protected !!